
ತುಮಕೂರು ಜಿಲ್ಲೆ, ಶಿರಾ ತಾಲ್ಲೂಕಿನ ಹುಯಿಲ್ ದೊರೆ ಗ್ರಾಮ ಪಂಚಾಯತಿಯ ಆಡಳಿತವು ಸ್ವಂತ ಸಂಪನ್ಮೂಲ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯ ಅನುಧಾನ ಬಳಸಿಕೊಂಡು ನಿರ್ಮಾಣ ಮಾಡಲಾಗಿರುವ ಕಟ್ಟಡವನ್ನು ಮಾನ್ಯ ಶಾಸಕರು ಹಾಗೂ ದೆಹಲಿ ವಿಶೇಷ ಪ್ರತಿನಿಧಿಗಳಾದ ಶ್ರೀ ಟಿ.ಬಿ. ಜಯಚಂದ್ರ ಹಾಗೂ ಶಾಸಕರಾದ ಶ್ರೀ ಬಿ.ಸಿ. ಸುರೇಶ್ ರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಸಾರ್ವಜನಿಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

ಈ

